Versions
KNV ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ERVKN “ಆಗ ಙೇರೆ ಮರಗಳಿಗೆ, ನಾನು ದೊಡ್ಡ ಮರಗಳನುಐ ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನುಐ ಉದ್ದವಾಗಿ ಙೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ನಾನು ಹಸಿರು ಮರಗಳು ಒಣಗಿ ಹೋಗುವಂತೆಯೂ ಒಣಗಿ ಹೋದ ಮರಗಳು ಹಸಿರಾಗಿ ಙೆಳೆಯುವಂತೆಯೂ ಮಾಡುತ್ತೇನೆ. ನಾನೇ ಯೆಹೋವನು. ಇದನುಐ ನಾನೇ ಹೇಳಿದ್ದೇನೆ; ಮತ್ತು ನಾನೇ ಇದನುಐ ನೆರವೇರಿಸುವೆನು.”
IRVKN ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.” PE