Versions
KNV ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
ERVKN ನರಪುತ್ರನೇ, ನಿನಐ ಸಬಜನರು ಹಗ್ಗ ಹಿಡಿದುಕೊಂಡು ಘಂದು ನಿನಐನುಐ ಕಟ್ಟುವರು. ನಿನಐನುಐ ಜನರ ಮಧ್ಯದಿಂದ ಹೊರಹೋಗದಂತೆ ಮಾಡುವರು.
IRVKN ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.