Versions
KNV ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ERVKN ನಿನಐ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದುದರಿಂದ ಅವರನುಐ ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನಐ ವಿರುದ್ಧವಾಗಿ ವರ್ತಿಸುವರು.
IRVKN ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.