Versions
KNV ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
ERVKN ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ‘ನಾನು ಯೆಹೋವನೆಂದು ತಿಳಿಯುವಿ.’“
IRVKN ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. PEPS