Bible Versions
Bible Books

Ezra 10 (AKJV) American King James Version

Versions

KNV   ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ERVKN   ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.
IRVKN   {ಪಾಪನಿವೇದನೆ} PS ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us