Bible Versions
Bible Books

Ezra 10:2 (AKJV) American King James Version

Versions

KNV   ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ERVKN   ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.
IRVKN   ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us