Versions
KNV ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
ERVKN ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.
IRVKN {ಅಬ್ರಾಮನು ಲೋಟನನ್ನು ಸೆರೆಯಿಂದ ಬಿಡಿಸಿದ್ದು} PS ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,