Versions
KNV ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
ERVKN ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು.
IRVKN ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. PEPS