Versions
KNV ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
ERVKN ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.
IRVKN ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು. PEPS