Versions
KNV ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
ERVKN ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.
IRVKN ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. PEPS