Versions
KNV ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ERVKN ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು.
IRVKN “ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು. PE