Versions
KNV ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
ERVKN ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.
IRVKN ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ,
ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.