Versions
KNV ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ERVKN ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.
IRVKN {ಸ್ತೋತ್ರಗೀತೆ} PS ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು,
“ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.