Versions
KNV ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ERVKN “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವದನ್ನು ಕೇಳು.
IRVKN {ಇಸ್ರಾಯೇಲಿನ ಮುಂದಿನ ವೃದ್ಧಿ} PS ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು: