Bible Versions
Bible Books

Isaiah 52:1 (AKJV) American King James Version

Versions

KNV   ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ERVKN   ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೋ; ನಿನ್ನ ಪ್ರತಾಪವನ್ನು ಧರಿಸಿಕೋ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.
IRVKN   {ಯೆರೂಸಲೇಮಿನ ಬಿಡುಗಡೆ} PS ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ!
ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ!
ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us