Versions
KNV ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ERVKN “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.
IRVKN {ಯೆಹೋವನ ಕರೆ} PS “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!
ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.