Versions
KNV ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
ERVKN ‘ನೀವು ತಕ್ಕ ಶಿಕ್ಷೆಯನುಐ ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಙೆಂಕಿಯನುಐ ಹೊತ್ತಿಸುತ್ತೇನೆ. ಆ ಙೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನುಐ ಸುಟ್ಟುಹಾಕುತ್ತದೆ.”‘
IRVKN ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು,
ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು. PE