Bible Versions
Bible Books

Jeremiah 22 (AKJV) American King James Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ವಾಕ್ಯವನ್ನು ಹೇಳು.
ERVKN   ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಘಳಿಗೆ ಹೋಗಿ ಅಲ್ಲಿ ಸಂದೇಶವನುಐ ಸಾರು.
IRVKN   {ಯೆಹೂದದ ಅರಸರ ವಿಷಯವಾದ ದೈವೋಕ್ತಿಗಳು} PS ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಮಾತನ್ನು ಅಲ್ಲಿ ಹೇಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us