Bible Versions
Bible Books

Jeremiah 23:2 (AKJV) American King James Version

Versions

KNV   ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ERVKN   ಕುರುಘರು ನನಐ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಕುರುಘರಿಗೆ ಹೀಗೆ ಹೇಳುತ್ತಾನೆ, “ನನಐ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನುಐ ಓಡಿಸಿ ಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇವುವನುಐ ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನುಐ ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನುಐ ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
IRVKN   ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us