Versions
KNV ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
ERVKN ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಘೂಕದೆಐಚ್ಚರನು ಙೆಂಕಿಯನುಐ ಹೊತ್ತಿಸುವನು, ಅವನು ಆಲಯಗಳನುಐ ಸುಟ್ಟು ಆ ವಿಗ್ರಹಗಳನುಐ ತೆಗೆದುಕೊಂಡು ಹೋಗುವನು. ಕುರುಘನು ತನಐ ಘಟ್ಟೆಗಳಿಂದ ತಿಗಣೆ ಮತ್ತು ಹೇನುಗಳನುಐ ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಘೂಕದೆಐಚ್ಚರನು ಈಜಿಪ್ಟನುಐ ಬಿಟ್ಟು ಹೋಗುವನು.
IRVKN ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ * ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಕುರುಬನು ತನ್ನ ವಸ್ತ್ರವನ್ನು ಸ್ವಚ್ಛಗೊಳಿಸುವಂತೆ. ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.