Bible Versions
Bible Books

Jeremiah 43:13 (AKJV) American King James Version

Versions

KNV   ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
ERVKN   ನೆಘೂಕದೆಐಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನುಐ ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನುಐ ಸುಟ್ಟುಹಾಕುವನು.”‘
IRVKN   ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us