Versions
KNV ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
ERVKN ಆಮೇಲೆ ಹೀಗೆ ಹೇಳು: ‘ಯೆಹೋವನೇ, ಙಾಬಿಲೋನ್ ನಗರವನುಐ ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನುಐ ನಾಶಮಾಡುವದಾಗಿ ಹೇಳಿರುವೆ.’
IRVKN ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.