Versions
KNV ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
ERVKN ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.”
IRVKN ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು,
ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.” PE