Versions
KNV ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
ERVKN ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಮಾಡುವ ಜ್ಞಾನಿಯು ಯಾರು?
IRVKN ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ,
ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು?