Versions
KNV ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
ERVKN ಆದುದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.
IRVKN ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.