Bible Versions
Bible Books

Joshua 14:3 (AKJV) American King James Version

Versions

KNV   ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
ERVKN   ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.
IRVKN   ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us