Bible Versions
Bible Books

Lamentations 5:19 (AKJV) American King James Version

Versions

KNV   ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
ERVKN   ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು.
IRVKN   ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ,
ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us