Versions
KNV ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
ERVKN ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.
IRVKN ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. PE