Versions
KNV ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
ERVKN ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.
IRVKN ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.