Versions
KNV ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
ERVKN ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು.
IRVKN ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. PEPS