Versions
KNV ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
ERVKN ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.
IRVKN ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು. PE