Versions
KNV ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ERVKN “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
IRVKN {ಹತ್ತುಮಂದಿ ಕನ್ಯೆಯರ ಸಾಮ್ಯ} PS “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು * ದೀವಟಿಗೆಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.