Versions
KNV ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ERVKN ಯೆಹೋವನು ಹೇಳುವದನ್ನು ಕೇಳಿರಿ: ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.
IRVKN {ಯೆಹೋವನಿಗೂ ಆತನ ಜನರಿಗೂ ಇರುವ ವ್ಯಾಜ್ಯ} PS ಪ್ರವಾದಿಯಾದ ಮೀಕನು ಯೆಹೋವನಿಗೆ ಹೇಳುವುದನ್ನು ಕೇಳಿರಿ “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು.
ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ