Bible Versions
Bible Books

Nahum 1:14 (AKJV) American King James Version

Versions

KNV   ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.
ERVKN   ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರರು. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿ ಬಿಡುವೆನು. ನಿನ್ನ ಅಂತ್ಯವು ಬೇಗನೇ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರು ಮಾಡುತ್ತಿದ್ದೇನೆ.”
IRVKN   ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us