Versions
KNV ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ERVKN ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.
IRVKN {ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು} PS ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.