Versions
KNV ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
ERVKN ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು.
IRVKN ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.