Bible Versions
Bible Books

Psalms 127:2 (AKJV) American King James Version

Versions

KNV   ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
ERVKN   ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
IRVKN   ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ,
ಹೊತ್ತು ಮೀರಿ ಮಲಗುವವರೇ,
ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ;
* ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ. ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us