Versions
KNV ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
ERVKN ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
IRVKN ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ. PE