Versions
KNV ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ERVKN ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ಇಡೀ ರಾತ್ರಿ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
IRVKN ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ,
ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.