Versions
KNV ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ERVKN ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.
IRVKN ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ;
ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.