Versions
KNV ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.
ERVKN ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
IRVKN ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು;
ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.