Versions
KNV ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
ERVKN ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡು ಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.
IRVKN ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ;
ಅವರು ಬಗೆಯುವುದೆಲ್ಲ ನನಗೆ ಕೇಡೇ.