Versions
KNV ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ERVKN ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.
IRVKN ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ,
ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.