Versions
KNV ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
ERVKN ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.
IRVKN ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,
ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,