Versions
KNV ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ERVKN ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.
IRVKN {ದೇವರು ಇಸ್ರಾಯೇಲ್ಯರಲ್ಲಿ ಎಲ್ಲರನ್ನೂ ತಳ್ಳಿಬಿಡಲಿಲ್ಲ} PS ಹಾಗಾದರೆ * ಯೆರೆ 31:7, 33:24 ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. † 2 ಕೊರಿ 11:22, ಫಿಲಿ. 3:5 ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.