Bible Versions
Bible Books

Romans 11:30 (AKJV) American King James Version

Versions

KNV   ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
ERVKN   ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೊ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.
IRVKN   ಯಾವ ಪ್ರಕಾರ ನೀವು § ಎಫೆ 2:2, 3:11-13 ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us