Versions
KNV ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ERVKN ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.
IRVKN † 1 ಕೊರಿ 8:6, 11:12, ಕೊಲೊ 1:16 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ‡ ರೋಮಾ. 16:27, ಎಫೆ 3:21, ಫಿಲಿ. 4:20, ತಿಮೊ. 1:17 ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. PE