Versions
KNV ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
ERVKN ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.” ಜ್ಞಾನೋಕ್ತಿಗಳು. 25:21-22
IRVKN ಹಾಗಾದರೆ † ಜ್ಞಾ. 25:21,22; ಲೂಕ 6:27 “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು” ‡ ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ .