Versions
KNV ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ERVKN ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
IRVKN † ಗಲಾ. 5:16 ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ‡ ಗಲಾ. 21:34. ಕೊಲೊ 3:10 ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. PE