Versions
KNV ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ERVKN ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.
IRVKN {ಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿ} (1ಕೊರಿ 8-10) PS * ರೋಮಾ. 15:1; 1 ಕೊರಿ 8:9-11; 9:22 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.